找歌词就来最浮云

《Male Baruvahagide》歌词

Male Baruvahagide

[00:04:43] ಮಳೆ ಬರುವ ಹಾಗಿದೆ ಮನವೀಗ ಹಾಡಿದೆ

[00:04:43] ಹೃದಯದಲ್ಲಿ ಕೂತು ನೀನು ನನ್ನ ಕೇಳಬೇಕಿದೆ

[00:04:43] ಸವಿಗನಸು ಕಾಡಿದೆ ನಸುನಗುವು ಮೂಡಿದೆ

[00:04:43] ಕಾಣದಂತೆ ನಿಂತು ನೀನು ನನ್ನ ನೋಡಬೇಕಿದೆ

[00:04:43] ನಿನ್ನ ನಗುವಿನಲ್ಲೇ ನನ್ನ ನಸುಕು

[00:04:43] ನಿನ್ನ ರೂಪಧರಿಸಿ ಬಂದು ನಲಿದಾಡಿದೆ ಬೆಳಕು

[00:04:43] ಗೆಳೆಯ ನೀನು ಬಳಿಯೇ ಅನುಕ್ಷಣವು ಬೇಕಾಗಿದೆ

[00:04:43] ದಿನಕೆ ನೂರು ಬಾರಿ ನೀನು ಪ್ರೀತಿ ಹೇಳಬೇಕಿದೆ

[00:04:43] ಎದೆಯ ಬಾಗಿಲಲ್ಲೇ ನಿನ್ನ ಸುಳಿವು

[00:04:43] ಸಣ್ಣ ಆಸೆಯಲ್ಲೇ ನಮ್ಮ ಸಹವಾಸದ ನಲಿವು

[00:04:43] ಇನಿಯ ನಮ್ಮ ಒಲವು ಮೆರವಣಿಗೆ ಹೊರಟಾಗಿದೆ

[00:04:43] ಮರೆತ ಹಾಗೆ ಚೂರು ನಟಿಸಿ ನಿನ್ನ ಕಾಡಬೇಕಿದೆ...

随机推荐歌词: